ಇಂದಿನ ಪಂಚಾಂಗ ತಿಳಿಯಿರಿ

ಬೆಂಗಳೂರು| Krishnaveni K| Last Modified ಗುರುವಾರ, 22 ಜುಲೈ 2021 (08:40 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

 
ಇಂದು ಗುರುವಾರ ಜುಲೈ 22 ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಶುಕ್ಲ ಪಕ್ಷ, ತ್ರಯೋದಶಿ, ಮೂಲ ನಕ್ಷತ್ರ, ಇಂದ್ರ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.50 ರಿಂದ 12.41 ರವರೆಗೆ.

 
ರಾಹುಕಾಲ ಅಪರಾಹ್ನ 1.51 ರಿಂದ 03.27 ವರೆಗೆ. ಗುಳಿಗಕಾಲ ಬೆಳಿಗ್ಗೆ 09.34 ರಿಂದ 10.39 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 05.52 ರಿಂದ 07.28 ರವರೆಗೆ.




ಇದರಲ್ಲಿ ಇನ್ನಷ್ಟು ಓದಿ :