ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಭಾನುವಾರ ಆಗಸ್ಟ್ 01, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಕೃಷ್ಣ ಪಕ್ಷ, ಅಷ್ಟಮಿ, ಭರಣಿ ನಕ್ಷತ್ರ, ಗಂಡ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.50 ರಿಂದ 12.41 ರವರೆಗೆ. ರಾಹುಕಾಲ ಅಪರಾಹ್ನ 5.01 ರಿಂದ 06.36 ವರೆಗೆ. ಗುಳಿಗಕಾಲ