ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಸೋಮವಾರ ಆಗಸ್ಟ್ 09, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಆಷಾಢ ಮಾಸ ಗ್ರೀಷ್ಮ ಋತು, ಶುಕ್ಲ ಪಕ್ಷ, ಪ್ರತಿಪಾದ, ಆಶ್ಲೇಷ ನಕ್ಷತ್ರ, ವರಿಯಾಣ ಯೋಗ, ಕಿಂಸ್ತುಘ್ನ ಕರಣ. ಇಂದು ಮಧ್ಯಾಹ್ನ 11.49 ರಿಂದ 12.40 ರವರೆಗೆ. ರಾಹುಕಾಲ ಬೆಳಿಗ್ಗೆ 7.30 ರಿಂದ 09.05 ವರೆಗೆ. ಗುಳಿಗಕಾಲ