ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಗುರುವಾರ ಆಗಸ್ಟ್ 12, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಶ್ರಾವಣ ಮಾಸ ವರ್ಷ ಋತು, ಶುಕ್ಲ ಪಕ್ಷ, ಚತುರ್ತಿ, ಉತ್ತರ ಪಾಲ್ಗುಣಿ ನಕ್ಷತ್ರ, ಸಿದ್ಧ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.49 ರಿಂದ 12.39 ರವರೆಗೆ. ರಾಹುಕಾಲ ಅಪರಾಹ್ನ 01.48 ರಿಂದ 03.23 ವರೆಗೆ.