ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಸೋಮವಾರ ಆಗಸ್ಟ್ 30, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಶ್ರಾವಣ ಮಾಸ ವರ್ಷ ಋತು, ಕೃಷ್ಣ ಪಕ್ಷ, ಅಷ್ಟಮಿ, ಕೃತ್ತಿಕಾ ನಕ್ಷತ್ರ, ವ್ಯಘಟ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.45 ರಿಂದ 12.34 ರವರೆಗೆ. ರಾಹುಕಾಲ ಬೆಳಿಗ್ಗೆ 07.31 ರಿಂದ 09.04 ವರೆಗೆ. ಗುಳಿಗಕಾಲ ಮಧ್ಯಾಹ್ನ