ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಶನಿವಾರ ಸೆಪ್ಟೆಂಬರ್ 18, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಶ್ರಾವಣ ಮಾಸ ವರ್ಷ ಋತು, ಶುಕ್ಲ ಪಕ್ಷ, ದ್ವಾದಶಿ, ಧನಿಷ್ಠ ನಕ್ಷತ್ರ, ಸುಕರ್ಮ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.39 ರಿಂದ 12.27 ರವರೆಗೆ. ರಾಹುಕಾಲ ಬೆಳಿಗ್ಗೆ 09.00 ರಿಂದ 10.32 ವರೆಗೆ. ಗುಳಿಗಕಾಲ