ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಗುರುವಾರ ನವಂಬರ್ 11, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದ್ ಋತು, ಶುಕ್ಲ ಪಕ್ಷ, ಸಪ್ತಮಿ, ಶ್ರವಣ ನಕ್ಷತ್ರ, ಗಂಡ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.30 ರಿಂದ 12.16 ರವರೆಗೆ. ರಾಹುಕಾಲ ಅಪರಾಹ್ನ 01.20 ರಿಂದ 02.46 ವರೆಗೆ. ಗುಳಿಗಕಾಲ ಬೆಳಿಗ್ಗೆ