ಇಂದಿನ ಪಂಚಾಂಗ ತಿಳಿಯಿರಿ

ಬೆಂಗಳೂರು| Krishnaveni K| Last Modified ಶುಕ್ರವಾರ, 26 ನವೆಂಬರ್ 2021 (08:37 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಶುಕ್ರವಾರ ನವಂಬರ್ 26, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದ್ ಋತು, ಕೃಷ್ಣ ಪಕ್ಷ, ಸಪ್ತಮಿ, ಆಶ್ಲೇಷ ನಕ್ಷತ್ರ, ಬ್ರಹ್ಮ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.33 ರಿಂದ 12.19 ರವರೆಗೆ.ರಾಹುಕಾಲ ಬೆಳಿಗ್ಗೆ 10.30 ರಿಂದ 11.56 ವರೆಗೆ. ಗುಳಿಗಕಾಲ ಬೆಳಿಗ್ಗೆ 07.39 ರಿಂದ 09.05 ರವರೆಗೆ. ಯಮಗಂಡ ಕಾಲ ಅಪರಾಹ್ನ02.48 ರಿಂದ 04.14 ರವರೆಗೆ.


ಇದರಲ್ಲಿ ಇನ್ನಷ್ಟು ಓದಿ :