ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಶನಿವಾರ ಡಿಸೆಂಬರ್ 18, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಮಾರ್ಗಶಿರ ಮಾಸ ಶರದ್ ಋತು, ಶುಕ್ಲ ಪಕ್ಷ, ಚತುರ್ದಶಿ, ರೋಹಿಣಿ ನಕ್ಷತ್ರ, ಸಾಧ್ಯ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.43 ರಿಂದ 12.28 ರವರೆಗೆ. ರಾಹುಕಾಲ ಬೆಳಿಗ್ಗೆ 09.15 ರಿಂದ 10.40 ವರೆಗೆ. ಗುಳಿಗಕಾಲ ಬೆಳಿಗ್ಗೆ