ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಸೋಮವಾರ ಆಗಸ್ಟ್ 01, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಶ್ರಾವಣ ಮಾಸ, ವರ್ಷ ಋತು, ಶುಕ್ಲ ಪಕ್ಷ, ಚತುರ್ಥಿ, ಪೂರ್ವ ಪಾಲ್ಗುಣಿ ನಕ್ಷತ್ರ, ಪರಿಘ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.50 ರಿಂದ 12.41 ರವರೆಗೆ. ರಾಹುಕಾಲ ಬೆಳಿಗ್ಗೆ 07.29 ರಿಂದ 09.05 ವರೆಗೆ. ಗುಳಿಗಕಾಲ