ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಗುರುವಾರ ಆಗಸ್ಟ್ 18, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಶ್ರಾವಣ ಮಾಸ, ವರ್ಷ ಋತು, ಕೃಷ್ಣ ಪಕ್ಷ, ಸಪ್ತಮಿ, ಭರಣಿ ನಕ್ಷತ್ರ, ವೃದ್ಧಿ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.48 ರಿಂದ 12.38 ರವರೆಗೆ. ರಾಹುಕಾಲ ಅಪರಾಹ್ನ 01.47 ರಿಂದ 03.21 ವರೆಗೆ. ಗುಳಿಗಕಾಲ ಬೆಳಿಗ್ಗೆ