ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಮಂಗಳವಾರ ಸೆಪ್ಟೆಂಬರ್ 20, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಭಾದ್ರಪದ ಮಾಸ, ವರ್ಷ ಋತು, ಕೃಷ್ಣ ಪಕ್ಷ, ದಶಮಿ, ಪುನರ್ವಸು ನಕ್ಷತ್ರ, ವರಿಯಾಣ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.38 ರಿಂದ 12.27 ರವರೆಗೆ. ರಾಹುಕಾಲ ಅಪರಾಹ್ನ 03.04 ರಿಂದ 04.36 ವರೆಗೆ. ಗುಳಿಗಕಾಲ ಮಧ್ಯಾಹ್ನ