ಇಂದಿನ ಪಂಚಾಂಗ ತಿಳಿಯಿರಿ

ಬೆಂಗಳೂರು| Krishnaveni K| Last Modified ಮಂಗಳವಾರ, 27 ಜುಲೈ 2021 (08:40 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
 

ಇಂದು ಮಂಗಳವಾರ ಜುಲೈ 27 ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಕೃಷ್ಣ ಪಕ್ಷ, ಚತುರ್ತಿ, ಶತಭಿಷ ನಕ್ಷತ್ರ, ಶೋಭನ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.50 ರಿಂದ 12.41 ರವರೆಗೆ.

 
ರಾಹುಕಾಲ ಅಪರಾಹ್ನ 3.26 ರಿಂದ 05.02 ವರೆಗೆ. ಗುಳಿಗಕಾಲ ಮಧ್ಯಾಹ್ನ 12.15 ರಿಂದ 1.51 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.04 ರಿಂದ 10.40 ರವರೆಗೆ.




ಇದರಲ್ಲಿ ಇನ್ನಷ್ಟು ಓದಿ :