ಇಂದಿನ ಪಂಚಾಂಗ ತಿಳಿಯಿರಿ

ಬೆಂಗಳೂರು| Krishnaveni K| Last Modified ಬುಧವಾರ, 28 ಜುಲೈ 2021 (08:35 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

 
ಇಂದು ಬುಧವಾರ ಜುಲೈ 28 ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಕೃಷ್ಣ ಪಕ್ಷ, ಪಂಚಮಿ, ಪೂರ್ವಾಭದ್ರ ನಕ್ಷತ್ರ, ಅತಿಗಂಡ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 02.23 ರಿಂದ 03.14 ರವರೆಗೆ.

 
ರಾಹುಕಾಲ ಅಪರಾಹ್ನ 12.15 ರಿಂದ 01.51 ವರೆಗೆ. ಗುಳಿಗಕಾಲ ಬೆಳಿಗ್ಗೆ 10.40 ರಿಂದ 12.15 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 07.29 ರಿಂದ 09.04 ರವರೆಗೆ.




ಇದರಲ್ಲಿ ಇನ್ನಷ್ಟು ಓದಿ :