ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಎಲ್ಲಾ ವಿಚಾರಗಳನ್ನೂ ಕುಟುಂಬ ಸದಸ್ಯರೊಂದಿಗೆ ಹಂಚಿಕೊಳ್ಳುವ ಪ್ರವೃತ್ತಿಯಿರಲಿ. ವಿದ್ಯಾರ್ಥಿಗಳಿಗೆ ಕಠಿಣ ಪ್ರಯತ್ನದ ಅಗತ್ಯವಿದೆ. ಇಷ್ಟ ಭೋಜನ ಮಾಡುವ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಮನಸ್ಸಿನಲ್ಲಿ ಏನೇ ಇದ್ದರೂ ಅದನ್ನು ಕಾರ್ಯರೂಪಕ್ಕೆ ತರಲು ಉದಾಸೀನ ಪ್ರವೃತ್ತಿ ತೋರಲಿದ್ದೀರಿ. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ದೇಹಾಯಾಸವಾದಿತು. ಮನೆಗೆ ಬಂಧು ಮಿತ್ರರನ್ನು ಬರಮಾಡಿಕೊಳ್ಳಲಿದ್ದೀರಿ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ನಿಷ್ಠೆಗೆ ತಕ್ಕ ಫಲ ಸಿಗಲಿದೆ. ದೇಹಾರೋಗ್ಯದ