ಬೆಂಗಳೂರು: ಒಂದೊಂದು ರಾಶಿಯವರ ಗುಣ ಸ್ವಭಾವ ವ್ಯತ್ಯಸ್ಥವಾಗಿರುತ್ತದೆ. ಹಾಗಿರುವಾಗ ಕನ್ಯಾ ರಾಶಿಯವರ ಗುಣ ಸ್ವಭವಾವೇನು? ಅವರು ಯಾವ ಉದ್ಯೋಗಕ್ಕೆ ಸರಿಹೊಂದುತ್ತಾರೆ ನೋಡೋಣ.ಕನ್ಯಾ ರಾಶಿಯವರು ಯಾಂತ್ರಿಕವಾಗಿ ಕೆಲಸ ಮಾಡುವುದಕ್ಕಿಂತ ಯಾವುದೇ ಕೆಲಸವನ್ನಾದರೂ ತುಂಬಾ ಆಳವಾಗಿ ಮಾಡಲು ಇಷ್ಟಪಡುತ್ತಾರೆ. ಇವರಿಗೆ ಇನ್ನೊಬ್ಬರ ಸಹಾಯದಿಂದ ಕೆಲಸ ಮಾಡುವುದಕ್ಕಿಂತ ಸ್ವಂತವಾಗಿ ಇನ್ನೊಬ್ಬರಿಗೆ ಸಹಾಯವಾಗುವಂತಹ ಕೆಲಸ ಮಾಡಲು ಇಷ್ಟವಾಗುತ್ತದೆ. ಹಾಗೆಯೇ ಹೆಚ್ಚು ಗದ್ದಲವಿಲ್ಲದ ಶಾಂತ ವಾತಾವರಣ ಇವರಿಗೆ ಇಷ್ಟ.ಹೀಗಾಗಿ ಈ ರಾಶಿಯವರಿಗೆ ವಿಜ್ಞಾನ, ಶಿಕ್ಷಣ, ಹೆಲ್ತ್ ಕೇರ್