ಮೂಲ ನಕ್ಷತ್ರದವರು ಯಾವ ದೇವರನ್ನು ಪೂಜೆ ಮಾಡಿದರೆ ಏನು ಫಲ?

ಬೆಂಗಳೂರು| Krishnaveni K| Last Modified ಬುಧವಾರ, 20 ಮಾರ್ಚ್ 2019 (08:53 IST)
ಬೆಂಗಳೂರು: ಒಂದೊಂದು ರಾಶಿಗೆ ಒಂದೊಂದು ಗ್ರಹದ ಪ್ರಭಾವವಿರುವಂತೆ ಒಂದೊಂದು ನಕ್ಷತ್ರಕ್ಕೂ ಒಂದೊಂದು ದೇವತೆಗಳ ಅನುಗ್ರಹವಿರುತ್ತದೆ. ಇಂದಿನಿಂದ ಒಂದೊಂದೇ ನಕ್ಷತ್ರದವರಿಗೆ ಯಾವ ದೇವರನ್ನು ಪೂಜಿಸಿದರೆ ಫಲ ಎಂದು ತಿಳಿಯುತ್ತಾ ಸಾಗೋಣ.
 
ಮೂಲ ನಕ್ಷತ್ರ ವಿವಾಹಾದಿ ಕಾರ್ಯಗಳಿಗೆ ತೊಂದರೆಯುಂಟು ಮಾಡಬಹುದು. ಹಾಗೆಯೇ ಆದರೆ ಮೂಲ ನಕ್ಷತ್ರದಲ್ಲಿ ಜನಿಸಿದವರಿಂದ ತಂದೆಯ ಜೀವಕ್ಕೆ ಅಪಾಯ ಎಂಬೆಲ್ಲಾ ಹಲವು ಅಪನಂಬಿಕೆಗಳಿವೆ. ಇದು ಸಂಪೂರ್ಣ ಸತ್ಯವಲ್ಲ. ಶುಕ್ಲ ಪಕ್ಷದ ಮೂಲ ನಕ್ಷತ್ರದಲ್ಲಿ ಜನಿಸಿದವರಿಗೆ ಇಂತಹ ದೋಷಗಳಿರುವುದಿಲ್ಲ.
 
ಈ ನಕ್ಷತ್ರದವರು ಶಿನಿರಿತುಷಿ ದೇವತೆ ಇವರ ಆರಾಧ್ಯ ದೇವತೆ. ಈ ದೇವತೆಯನ್ನು ಪೂಜಿಸುವುದರಿಂದ ಜೀವನದಲ್ಲಿ ನರಕಯಾತನೆಗಳಿಂದ ಮುಕ್ತಿ ಪಡೆದು ಉತ್ತಮ ಫಲಗಳನ್ನು ಕಾಣುವರು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ
ಇದರಲ್ಲಿ ಇನ್ನಷ್ಟು ಓದಿ :