ಬೆಂಗಳೂರು: ಒಂದೊಂದು ರಾಶಿಗೆ ಒಂದೊಂದು ಗ್ರಹದ ಪ್ರಭಾವವಿರುವಂತೆ ಒಂದೊಂದು ನಕ್ಷತ್ರಕ್ಕೂ ಒಂದೊಂದು ದೇವತೆಗಳ ಅನುಗ್ರಹವಿರುತ್ತದೆ. ಇಂದಿನಿಂದ ಒಂದೊಂದೇ ನಕ್ಷತ್ರದವರಿಗೆ ಯಾವ ದೇವರನ್ನು ಪೂಜಿಸಿದರೆ ಫಲ ಎಂದು ತಿಳಿಯುತ್ತಾ ಸಾಗೋಣ.ಧನಿಷ್ಟ ನಕ್ಷತ್ರದಲ್ಲಿ ಹುಟ್ಟಿದರೆ ಅನಿಷ್ಠ ಎಂದು ಕೆಲವರಲ್ಲಿ ತಪ್ಪು ಕಲ್ಪನೆಯಿದೆ. ಆದರೆ ಅದೆಲ್ಲಾ ಮೂಢನಂಬಿಕೆಗಳಷ್ಟೇ. ಈ ನಕ್ಷತ್ರದಲ್ಲಿ ಹುಟ್ಟಿದವರಿಗೆ ಕಷ್ಟಗಳು ಮಾತ್ರ ತಪ್ಪದು.ಆದರೆ ಈ ನಕ್ಷತ್ರದ ಅಧಿದೇವತೆ ವಸುದೇವತೆಯಾಗಿದ್ದು, ಈ ದೇವತೆಯನ್ನು ಶ್ರೀಗಂಧ ಮತ್ತು ಹೂಗಳಿಂದ ಪೂಜಿಸಿದರೆ ಎಲ್ಲಾ ರೀತಿಯ ಭಯ,