ಬೆಂಗಳೂರು: ಒಂದೊಂದು ರಾಶಿಯವರ ಗುಣಸ್ವಭಾವ ಒಂದೊಂದು ರೀತಿಯಿದ್ದಾಗಿರುತ್ತದೆ. ಹಾಗೆಯೇ ಅವರು ಇನ್ನೊಬ್ಬರ ಜತೆ ಹೊಂದಿಕೊಳ್ಳುವ ರೀತಿಯೂ ಬೇರೆಯದೇ ಆಗಿರುತ್ತದೆ. ಅದೇ ರೀತಿ ಯಾವ ರಾಶಿಯವರು ತಮ್ಮ ಸಂಗಾತಿಯ ಜತೆ ಹೇಗಿರುತ್ತಾರೆ, ಯಾವ ರೀತಿ ನೋಡಿಕೊಳ್ಳುತ್ತಾರೆ ಎಂದು ನೋಡೋಣ.ವೃಷಭ ಈ ರಾಶಿಯವರು ತಮ್ಮ ಸಂಗಾತಿಯ ಪ್ರೀತಿ ಗಳಿಸಲು ಎಂತಹ ಹೋರಾಟ ಮಾಡಲೂ ರೆಡಿ. ಕಠಿಣ ಪರಿಶ್ರಮಿಗಳು, ಹಾಗೆಯೇ ಸಂಬಂಧಕ್ಕೆ ಹೆಚ್ಚು ಬೆಲೆ ಕೊಡುತ್ತಾರೆ. ನಿಮಗೆ ಅನುಕೂಲವಾಗುವಂತೆ, ಹೊಂದಾಣಿಕೆ ಮಾಡಿಕೊಳ್ಳಲು ಪ್ರಯತ್ನಿಸುತ್ತಾರೆ. ನಿಮಗೆ