ಬೆಂಗಳೂರು: ಒಂದೊಂದು ರಾಶಿಯವರ ಗುಣಸ್ವಭಾವ ಒಂದೊಂದು ರೀತಿಯಿದ್ದಾಗಿರುತ್ತದೆ. ಹಾಗೆಯೇ ಅವರು ಇನ್ನೊಬ್ಬರ ಜತೆ ಹೊಂದಿಕೊಳ್ಳುವ ರೀತಿಯೂ ಬೇರೆಯದೇ ಆಗಿರುತ್ತದೆ. ಅದೇ ರೀತಿ ಯಾವ ರಾಶಿಯವರು ತಮ್ಮ ಸಂಗಾತಿಯ ಜತೆ ಹೇಗಿರುತ್ತಾರೆ, ಯಾವ ರೀತಿ ನೋಡಿಕೊಳ್ಳುತ್ತಾರೆ ಎಂದು ನೋಡೋಣ. ಮಕರನೀವು ಹೇಳಿದಂತೆ ಕೇಳುವ ಸಂಗಾತಿ ನಿಮಗೆ ಬೇಕು ಎಂದಾದರೆ ಈ ರಾಶಿಯವರು ಬೆಸ್ಟ್. ಇವರು ನಿಮ್ಮಿಂದ ಕೆಲವು ವಿಚಾರಗಳನ್ನು ಕಲಿಯಲು ಇಷ್ಟಪಡುತ್ತಾರೆ. ಅದನ್ನು ಮನಸ್ಪೂರ್ತಿಯಾಗಿ ತೆಗೆದುಕೊಂಡು ಮಾಡುತ್ತಾರೆ. ಜಗತ್ತಿನಲ್ಲಿ ಎಲ್ಲಕ್ಕಿಂತ ಅವರಿಗೆ