ಬೆಂಗಳೂರು: ಪ್ರತಿಯೊಂದು ರಾಶಿಯವರ ಗುಣ ಸ್ವಭಾವ ಬೇರೆ ಬೇರೆಯದ್ದಾಗಿರುತ್ತದೆ. ಅದೇ ರೀತಿ ಪ್ರತಿಯೊಂದು ರಾಶಿಯವರಿಗೂ ಒಂದೊಂದು ಋಣಾತ್ಮಕ ಅಂಶ ಅಥವಾ ಈ ವಿಚಾರ ನನಗೆ ಕಷ್ಟ ಎನ್ನುವುದು ಇದ್ದೇ ಇರುತ್ತದೆ. ಯಾವ ರಾಶಿಯವರಿಗೆ ಯಾವ ವಿಚಾರಗಳು ವೀಕ್ನೆಸ್ ಆಗಿರುತ್ತದೆ ಎಂದು ನೋಡುತ್ತಾ ಸಾಗೋಣ.ವೃಷಭ ವೃಷಭ ರಾಶಿಯವರಿಗೆ ಋಣಾತ್ಮಕ ವ್ಯಕ್ತಿತ್ವದ ಛಾಯೆಯಿರುತ್ತದೆ. ಪ್ರತಿನಿತ್ಯವೂ ತಾನು ಒಳ್ಳೆಯವನು, ತನ್ನಿಂದ ನಾಲ್ಕು ಜನಕ್ಕೆ ಒಳ್ಳೆಯದಾಗುತ್ತದೆ ಎಂದು ತಮ್ಮನ್ನು ತಾವೇ ಸಮಾಧಾನಪಡಿಸಿಕೊಳ್ಳಬೇಕಾಗುತ್ತದೆ. ಅವರ ಕೀಳರಿಮೆ ಮನೋಭಾವವೇ