ಬೆಂಗಳೂರು: ಪ್ರತಿಯೊಂದು ರಾಶಿಯವರ ಗುಣ ಸ್ವಭಾವ ಬೇರೆ ಬೇರೆಯದ್ದಾಗಿರುತ್ತದೆ. ಅದೇ ರೀತಿ ಪ್ರತಿಯೊಂದು ರಾಶಿಯವರಿಗೂ ಒಂದೊಂದು ಋಣಾತ್ಮಕ ಅಂಶ ಅಥವಾ ಈ ವಿಚಾರ ನನಗೆ ಕಷ್ಟ ಎನ್ನುವುದು ಇದ್ದೇ ಇರುತ್ತದೆ. ಯಾವ ರಾಶಿಯವರಿಗೆ ಯಾವ ವಿಚಾರಗಳು ವೀಕ್ನೆಸ್ ಆಗಿರುತ್ತದೆ ಎಂದು ನೋಡುತ್ತಾ ಸಾಗೋಣ.ಮಿಥುನ ಮಿಥುನ ರಾಶಿಯವರಿಗೆ ತಮ್ಮ ಬಗ್ಗೆ ಇನ್ನೊಬ್ಬರು ಏನು ಅಂದುಕೊಳ್ಳುತ್ತಾರೋ ಎನ್ನುವುದೇ ದೊಡ್ಡ ಚಿಂತೆಯ ವಿಷಯವಾಗಿರುತ್ತದೆ. ವಯಸ್ಸಾಗುತ್ತಿದ್ದಂತೇ ಅವರ ಯೋಚನೆಗಳು ಪ್ರಬುದ್ಧವಾಗುತ್ತದೆ. ಆದರೆ ಸಣ್ಣ ವಯಸ್ಸಿನಲ್ಲಿ ಇದುವೇ