ಬೆಂಗಳೂರು: ಪ್ರತಿಯೊಂದು ರಾಶಿಯವರ ಗುಣ ಸ್ವಭಾವ ಬೇರೆ ಬೇರೆಯದ್ದಾಗಿರುತ್ತದೆ. ಅದೇ ರೀತಿ ಪ್ರತಿಯೊಂದು ರಾಶಿಯವರಿಗೂ ಒಂದೊಂದು ಋಣಾತ್ಮಕ ಅಂಶ ಅಥವಾ ಈ ವಿಚಾರ ನನಗೆ ಕಷ್ಟ ಎನ್ನುವುದು ಇದ್ದೇ ಇರುತ್ತದೆ. ಯಾವ ರಾಶಿಯವರಿಗೆ ಯಾವ ವಿಚಾರಗಳು ವೀಕ್ನೆಸ್ ಆಗಿರುತ್ತದೆ ಎಂದು ನೋಡುತ್ತಾ ಸಾಗೋಣ. ಮೀನ ಅತಿಯಾದ ಉತ್ಸಾಹವೇ ಇವರ ಪರಮ ಶತ್ರು. ಕೆಲವೊಂದು ವಿಚಾರದಲ್ಲಿ ಅತಿಯಾಗಿ ಉತ್ಸಾಹ ತೋರಲು ಹೋಗಿ ತೊಂದರೆ ಮೈಮೇಲೆಳೆದುಕೊಳ್ಳುತ್ತಾರೆ. ಅದರಿಂದ ಹೊರಬರುವುದು ಹೇಗೆಂದು ಗೊತ್ತಾಗುವುದಿಲ್ಲ. ತಮ್ಮ