ಬೆಂಗಳೂರು: ಸಾಮಾನ್ಯವಾಗಿ ದೇವರ ಪೂಜೆಗೆ ತೆಂಗಿನ ಕಾಯಿ ಮತ್ತು ಬಾಳೆ ಹಣ್ಣು ಇಡುವುದನ್ನು ತಪ್ಪಿಸುವುದಿಲ್ಲ. ಆದರೆ ಇವೆರಡೂ ದೇವರಿಗೆ ಶ್ರೇಷ್ಠ ಯಾಕೆ ಗೊತ್ತಾ?ದೇವಸ್ಥಾನಕ್ಕೆ ಹೋಗುವಾಗ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನು ತಪ್ಪದೇ ತೆಗೆದುಕೊಂಡು ಹೋಗುತ್ತೇವೆ. ಬೇರೆ ಯಾವ ಹಣ್ಣನ್ನೂ ತೆಗೆದುಕೊಂಡು ಹೋಗುವುದಿಲ್ಲ ಯಾಕೆ ಗೊತ್ತಾ?ಪೂಜೆಗಳಲ್ಲಿ ಹೂವು ನೈವೇದ್ಯದ ಪದಾರ್ಥಗಳು, ಪತ್ರೆಗಳಲ್ಲಿ ಕೊಡ ಭಿನ್ನತೆಯಿರುವಾಗ ಎಲ್ಲಾ ದೇವರಿಗೂ ಬಾಳೆಹಣ್ಣನ್ನು ನಿವೇದಿಸುತ್ತಾರೆ. ಹಾಗೆಯೇ ತೆಂಗಿನ ಕಾಯಿ ಒಡೆದು ಮಂಗಳಾರತಿ ಬೆಳಗುತ್ತಾರೆ.ಹೆಚ್ಚಾಗಿ ನಾವು ಒಂದು ಹಣ್ಣನ್ನು