ಪ್ರೀತಿ. ಯಾರಿಗೆ ಆಗುವುದಿಲ್ಲ ಹೇಳಿ. ಇಂತಹ ಪ್ರೀತಿಯ ಬಗ್ಗೆ, ಪ್ರೇಮ ವಿವಾಹದ ಬಗ್ಗೆ ಜ್ಯೋತಿಷ್ಯದಲ್ಲೂ ಕೆಲವಾರು ವಿವರಗಳು ಸಿಗುತ್ತವೆ. ವರ್ತಮಾನದ ಆಧುನಿಕತೆ ಪ್ರವೇಶ, ಬಿಚ್ಚುಸಂಸ್ಕೃತಿ, ಟಿವಿ, ಸಿನಿಮಾ, ವ್ಯಾಲೆಂಟೈನ್ ಡೇ... ನಮ್ಮ ಸಂಸ್ಕೃತಿ ಹಲವನ್ನು ಒಳಗೊಂಡು ಮುಂದೆ ಹೋಗುತ್ತಲೇ ಇದೆ. ಹೀಗಾಗಿ ಪ್ರೀತಿ, ಪ್ರೇಮಗಳ ಪ್ರಕರಣಗಳೂ ಹೆಚ್ಚಾಗುತ್ತಲೇ ಇವೆ. ಜತೆಗೆ ಪ್ರೇಮ ವಿವಾಹ ಬೆಳೆದಂತೆಯೇ ವಿಚ್ಚೇದನವೂ ಹೆಚ್ಚಾಗುತ್ತಲೇ ಇವೆ. ಯಾವ ಗ್ರಹಗಳ ಕಾರಣದಿಂದ ವ್ಯಕ್ತಿಯೊಬ್ಬ ಪ್ರೇಮಕ್ಕೆ ಬೀಳುತ್ತಾನೋ.. ಅದೇ