ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಮಣ್ಣಿನ ಹಣತೆಯಲ್ಲಿ ದೀಪ ಬೆಳಗಿ ಮನೆಗೆ ಲಕ್ಷ್ಮಿಯನ್ನು ಬರಮಾಡಿಕೊಳ್ಳುತ್ತೀರಿ. ಮಣ್ಣಿನ ಹಣತೆಯಲ್ಲಿ ದೀಪ ಹಚ್ಚುವುದರ ಮಹತ್ವವೇನು ಗೊತ್ತಾ?