ಶ್ರೀ ರಾಮ ಜನ್ಮಭೂಮಿಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜಾಕಾರ್ಯಕ್ರಮ ನಡೆಯಲಿರುವ ಪ್ರಯುಕ್ತ ಪಟಾಕಿ ಹೊಡೆಯುವುದಕ್ಕೂ ನಿಷೇಧ ಹೇರಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ವಿಜಯಪುರ ಜಿಲ್ಲೆಯಾದ್ಯಂತ 5.8.2020 ರ ಬೆಳಿಗ್ಗೆ 6 ರಿಂದ 6.8.2020 ರ ಬೆಳಿಗ್ಗೆ 6 ರವರೆಗೆ ಪಟಾಕಿ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶ್ರೀರಾಮ