ಸಣ್ಣ ಮತ್ತು ಮಧ್ಯಮ ಗಾತ್ರದ ಹೊಲಗಳನ್ನು ಹೊಂದಿರುವ ರೈತರಿಗೆ ಡಿಜಿಟಲ್ ಇಂಡಿಯಾ ಮೂಲಕ ಅವರ ಖಾತೆಗೆ ನೇರವಾಗಿ ಸಹಾಯಧನ ಜಮೆ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್). ಸುಮಾರು 12 ಕೋಟಿ ರೈತರು ವರ್ಷಕ್ಕೆ ಆರು ಸಾವಿರ ರೂ. ಹಣಕಾಸು ನೆರವನ್ನು ಪಡೆಯುತ್ತಿದ್ದಾರೆ. ರೈತರ ಬ್ಯಾಂಕ್ ಖಾತೆಗೆ ಮೂರು ಕಂತುಗಳಲ್ಲಿ ನೇರವಾಗಿ ಹಣ ಬಂದು ಬೀಳುತ್ತಿದೆ. ಏಪ್ರಿಲ್ -ಜುಲೈ,