ಬೆಂಗಳೂರು : ಉಪ್ಪು ಅಡುಗೆ ರುಚಿಯನ್ನು ಹೆಚ್ಚಿಸುತ್ತದೆ ಎಂದು ಎಲ್ಲರಿಗೂ ತಿಳಿದೆ ಇದೆ. ಹಾಗೇ ಇದು ಅಡುಗೆಯ ಜೊತೆಗೆ ನಮ್ಮ ಅಂದವನ್ನು ಹೆಚ್ಚಿಸಲು ಕೂಡ ಉಪಯೋಗಕಾರಿಯಾಗಿದೆ. ಅದು ಹೇಗೆಂಬುದು ಇಲ್ಲಿದೆ ನೋಡಿ. *ಸ್ವಲ್ಪ ಪ್ರಮಾಣದಲ್ಲಿ ಉಪ್ಪನ್ನು ತೆಗೆದುಕೊಂಡು ನೀವು ಬಳಸುವ ಶಾಂಪ್ನಲ್ಲಿ ಕಲಸಬೇಕು. ಈಗ ತಲೆಸ್ನಾನ ಮಾಡಿದರೆ ನಿಮ್ಮ ಕೂದಲಿನ ಜಿಡ್ಡು ಕೊಗುವುದಷ್ಟೆ ಅಲ್ಲ, ಶಾಂಪು ಹಾಕಿದಾಗ ಕಂಡಿಷನರ್ ಬಳಸುವ ಅವಶ್ಯಕತೆ ಇಲ್ಲ. ಇದು ಒಳ್ಳೆ ಕಂಡಿಷನರ್ ಆಗಿ ಕೆಲಸ