ಮುಂಬೈ:ಗರ್ಭಿಣಿಯಾದಾಗ ಹಾಗೂ ಹೆರಿಗೆಯ ಬಳಿಕ ಮಹಿಳೆಯರ ದೇಹದಲ್ಲಿ ಹಲವಾರು ಬದಲಾವಣೆಗಳಾಗುವುದು ಸಹಜ. ಹಾಗಂತ ಬಾಣಂತಿಯರು ಇನ್ನೇನು ಮಗುವಾಯಿತು ಎಂದು ನಮ್ಮ ದೇಹ ಸೌಂದರ್ಯದ ಕಡೆಗೆ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಹೀಗೆಂದು ಬಾಲಿವುಡ್ ತಾರೆ ಕರೀನಾ ಕಪೂರ್ ಬಾಣಂತಿಯರಿಗೆ ಕೆಲ ಕಿವಿಮಾತು ಹೇಳಿದ್ದಾರೆ. ಮಗುವನ್ನು ನೋಡಿಕೊಳ್ಳುವುದರ ಜತೆಗೆ ತಾಯಂದಿರು ಹೇಗೆ ನಮ್ಮ ಆರೋಗ್ಯದ ಕುರಿತೂ ಗಮನ ಹರಿಸಬೇಕು ಎಂಬ ಬಗ್ಗೆ ಸಲಹೆ ನೀಡಿದ್ದಾರೆ. ಹೆರಿಗೆಯಾದ ಬಳಿಕ ದೇಹದಲ್ಲಿ ಬದಲಾವಣೆಗಳಾದಾಗ ಮಹಿಳೆಯರು