ಬೆಂಗಳೂರು : ಚಳಿಗಾಲದ ನಂತರ, ಹವಾಮಾನವು ಬದಲಾಗುತ್ತದೆ. ಬೇಸಿಗೆ ಪ್ರಾರಂಭವಾಗುತ್ತಿದ್ದಂತೆ ಕೂದಲಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇರುತ್ತದೆ. ಬೇಸಿಗೆಯಲ್ಲಿ ಜನರು ತಮ್ಮ ಆಹಾರದಲ್ಲಿ ಬದಲಾವಣೆಗಳನ್ನು ಮಾಡುತ್ತಾರೆ. ಆದರೆ ಕೂದಲಿನ ಬಗ್ಗೆ ಈ ಕಾಳಜಿ ವಹಿಸುವುದಿಲ್ಲ. ನಮ್ಮ ದೇಹಕ್ಕೆ ಬೇಕಾಗುವಂತೆ ಕೂದಲಿಗೂ ಸಹ ಬೇರೆಯೇ ಕಾಳಜಿ ಬೇಕಾಗುತ್ತದೆ. ಬೇಸಿಗೆಯಲ್ಲಿ ಕೂದಲು ದಪ್ಪವಾಗಿ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು, ಇಲ್ಲಿದೆ ನೋಡಿ ಟಿಪ್ಸ್.