ಬೆಂಗಳೂರು : ಕೂದಲಿಗೆ ಶಾಂಪು ಮಾಡುವಾಗ ಸರಿಯಾದ ರೀತಿಯಲ್ಲಿ ಮಾಡಿದರೆ ಕೂದಲು ಆರೋಗ್ಯಕರವಾಗಿರುತ್ತದೆ. ಯಾವುದೇ ಸಮಸ್ಯೆಗಳು ಕಂಡುಬರುವುದಿಲ್ಲ. ಆದರೆ ಕೆಲವರು ಕೂದಲಿಗೆ ಶಾಂಪು ಹೇಗೆ ಮಾಡಬೇಕೆಂಬುದನ್ನು ತಿಳಿದಿರುವುದಿಲ್ಲ. ಅಂತವರು ಹೆಚ್ಚಾಗಿ ಕೂದಲಿಗೆ ಸಂಬಂದಪಟ್ಟ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಅವರು ಮೊದಲು ಶಾಂಪು ಮಾಡುವಾಗ ಅನುಸರಿಸಬೇಕಾದ ಕೆಲವು ಹಂತಗಳ ಬಗ್ಗೆ ತಿಳಿದುಕೊಳ್ಳಿ.