ಬೆಂಗಳೂರು : ನಿಮ್ಮ ಮುಖದಲ್ಲಿ ಸುಕ್ಕು ಅಥವಾ ನರಿಗೆಗಳು ಸಣ್ಣ ವಯಸ್ಸಿನಲ್ಲೇ ಕಾಣಿಸುತ್ತಿರುವುದಕ್ಕೆ ಮುಖ್ಯ ಕಾರಣ ನಿಮ್ಮ ಜೀವನ ಶೈಲಿ, ಆಹಾರ ಪದ್ಧತಿ, ಮಾನಸಿಕ ಒತ್ತಡ. ನೀವು ಇದನ್ನು ನಿಮ್ಮ ಆಹಾರ ಪದ್ದತಿಯಲ್ಲಿ ಮಾರ್ಪಾಡು ಮಾಡುವುದರೊಂದಿಗೆ ಸುಲಭವಾಗಿ ನಿಭಾಯಿಸಬಹುದು. ಆದ್ದರಿಂದ ಸೊಪ್ಪು, ತರಕಾರಿಗಳನ್ನು ಹೆಚ್ಚಾಗಿ ಬಳಸಿ. ಪಾಲಾಕ್ ಸೊಪ್ಪು ಸಹಕಾರಿ: ಸೊಪ್ಪು ಮತ್ತು ತರಕಾರಿಗಳನ್ನು ಬಳಸಿ. ಅದರಲ್ಲೂ ಪಾಲಾಕ್ ಸೊಪ್ಪನ್ನು ಹೆಚ್ಚು ಬಳಸಿ. ಇದರಲ್ಲಿರುವ ವಿಟಮಿನ್ ಎ ಮತ್ತು ಬೀಟಾ