ರಾತ್ರಿ ಮಲಗುವಾಗ ನಿಮ್ಮ ಮುಖದ ಮೇಕಪ್ ಅನ್ನು ತೆಗೆಯುವುದು ಅಗತ್ಯವಾಗಿರುತ್ತದೆ. ಅದಕ್ಕಾಗಿ ಹಲವು ಬಗೆಯ ವೈಪರ್ಗಳು ಈಗ ಮಾರುಕಟ್ಟೆಯಲ್ಲಿ ಲಭ್ಯವಿದೆಯಾದರೂ ಅವುಗಳು ನಿಮ್ಮ ತ್ವಚೆಯ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರಬಹುದಾಗಿದೆ.