ಉಷ್ಣದಿಂದ ಜೋರಾಗಿ ತಲೆನೋಯುತ್ತಿದ್ದರೆ, ಒಂದೆಲಗ ಅಥವಾ ಬ್ರಾಹ್ಮಿ ಸೊಪ್ಪಿನ ಎಣ್ಣೆಯಿಂದ ಮಸಾಜ್ ಮಾಡಿದರೆ ತಲೆನೋವು ಕಡಿಮೆಯಾಗುತ್ತದೆ.