ಬಾಳೆಹಣ್ಣನ್ನು ಕಿವುಚಿ ಅದಕ್ಕೆ ಸ್ವಲ್ಪ ಜೇನುತುಪ್ಪ ಸೇರಿಸಿ ಮುಖಕ್ಕೆ ಹಚ್ಚಿ. ಒಣಗಿದ ಮೇಲೆ ತಣ್ಣೀರಿನಿಂದ ತೊಳೆಯಿರಿ. ಇದು ಒಣ ಚರ್ಮಕ್ಕೆ ಅತ್ಯುತ್ತಮ.