ಮೆಂತ್ಯವನ್ನು ರಾತ್ರಿ ನೀರಿನಲ್ಲಿ ನೆನೆಹಾಕಿ ರುಬ್ಬಿ ತಲೆಗೆ ಹಚ್ಚಿ ಒಂದೆರಡು ಗಂಟೆ ಬಿಟ್ಟು ತೊಳೆದರೆ ಕೂದಲು ಉದುರುವುದು ನಿಲ್ಲುತ್ತದೆ.