ಭೃಂಗರಾಜ ಎಲೆ, ನೆಲ್ಲಿಕಾಯಿ, ಕಪ್ಪು ಎಳ್ಳು ಮತ್ತಿತರ ವಸ್ತುಗಳನ್ನು ಸೇರಿಸಿ ಮನೆಯಲ್ಲೇ ಎಣ್ಣೆ ಮಾಡಿ ನಿತ್ಯ ತಲೆಗೆ ಹಚ್ಚುವುದರಿಂದಲೂ ಕೂದಲು ಉದುರುವುದನ್ನು ಕಡಿಮೆ ಮಾಡಿಕೊಳ್ಳಬಹುದು.