ಮೆಂತೆಕಾಳನ್ನು ಹಸುವಿನ ತುಪ್ಪದಲ್ಲಿ ಹುರಿದು ನಿತ್ಯ ಎರಡು ಚಮಚ ಬಿಸಿನೀರಿನಲ್ಲಿ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. 45 ದಿನಗಳಿಂದ 3 ತಿಂಗಳೊಳಗೆ ತೊನ್ನು ಸೇರಿದಂತೆ ಚರ್ಮರೋಗಗಳೆಲ್ಲವೂ ಮಾಯವಾಗುತ್ತದೆ. ಈ ಸಂದರ್ಭ ಟೊಮೆಯೋ, ಬದನೆ ಸೇವಿಸಬಾರದು. ಉಪ್ಪು, ಹುಳಿ, ಖಾರ ಕಡಿಮೆ ಮಾಡಬೇಕು.