ಈರುಳ್ಳಿಯನ್ನು ಚೆನ್ನಾಗಿ ಅರೆದು ಪೇಸ್ಟ್ ಮಾಡಿ. ತಲೆಬುಡಕ್ಕೆ ಹಚ್ಚಿ ಒಂದು ಗಂಟೆ ಬಿಟ್ಟು ತೊಳೆಯಿರಿ. ನಂತರ ನಿಂಬೆಹಣ್ಣಿನ ರಸವನ್ನು ತಲೆಗೆ ಹಚ್ಚಿ ಸ್ವಲ್ಪಹೊತ್ತು ಬಿಟ್ಟು ತೊಳೆದರೆ ತಲೆಹೊಟ್ಟು ಕಡಿಮೆಯಾಗುತ್ತದೆ.