ಒಂದೆಲಗ ಅಥವಾ ಬ್ರಾಹ್ಮಿ ಸೊಪ್ಪನ್ನು ಅರೆದು ಇದರನ್ನು ತೆಂಗಿನೆಣ್ಣೆಯೊಂದಿಗೆ ಕುದಿಸಿ ಸೋಸಿ ಈ ಎಣ್ಣೆಯಿಂದ ಕೂದಲಿಗೆ ಮಸಾಜ್ ಮಾಡುತ್ತಾ ಬಂದರೆ, ತಲೆಹೊಟ್ಟು ಕಡಿಮೆಯಾಗುತ್ತದೆ.