ಚಳಿಗಾಲದ ಶುಷ್ಕ ತ್ವಚೆಗಾಗಿ ತೆಂಗಿನಕಾಯಿ ತುರಿದು ಅದನ್ನು ರುಬ್ಬಿ ರಸ ತೆಗೆಯಿರಿ. ಹಾಗೇ ಆ ರಸವನ್ನು ಮುಖಕ್ಕೆ ಹಚ್ಚಿ ಸ್ವಲ್ಪ ಮಸಾಜ್ ಮಾಡಿ 15 ನಿಮಿಷ ಬಿಟ್ಟು ತೊಳೆಯಿರಿ.