ಮುಖ ತುಂಬ ತೈಲಯುಕ್ತವಾಗಿ ಕಾಣುತ್ತಿದ್ದರೆ, ಮುಲ್ತಾನಿ ಮಿಟ್ಟಿಯನ್ನು ರೋಸ್ವಾಟರ್ನಲ್ಲಿ ಕಲಸಿ ಮುಖಕ್ಕೆ ಹಚ್ಚಬೇಕು. ಸ್ವಲ್ಪ ಹೊತ್ತು ಬಿಟ್ಟು ತೊಳೆಯಬೇಕು.