ತಲೆಗೆ ಸ್ನಾನ ಮಾಡಿದ ಮೇಲೆ ತಲೆ ಬುಡವನ್ನು ಚೆನ್ನಾಗಿ ಮಸಾಜ್ ಮಾಡುವಂತೆ ಉಜ್ಜಿ. ಇದು ನಿಮ್ಮ ತಲೆಬುಡದಲ್ಲಿ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ ಹಾಗೂ ಕೂದಲನ್ನು ದೃಢವಾಗಿಸುತ್ತದೆ.