ಚಳಿಗಾಲದ ಶುಷ್ಕ ತ್ವಚೆಗಾಗಿ ಪಪ್ಪಾಯಿ ಹಣ್ಣನ್ನು ಹಿಸುಕಿ ಚೆನ್ನಾಗಿ ಪೇಸ್ಟ್ ಮಾಡಿ ಮುಖ, ಕುತ್ತಿಗೆಗೆ ಹಚ್ಚಿ. 15 ನಿಮಿಷ ಬಿಟ್ಟು ತೊಳೆಯಿರಿ. ಚರ್ಮ ನುಣುಪಾಗಿ ಹೊಳೆಯುತ್ತದೆ.