ಚಳಿಗಾಲದ ಶುಷ್ಕ ತ್ವಚೆಗಾಗಿ ಬಾದಾಮಿ ಎಣ್ಣೆ, ಸ್ವಲ್ಪ ಸಕ್ಕರೆ ಹಾಗೂ ಬಿಸಿ ಮಾಡದ ತಾಜಾ ಹಾಲನ್ನು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಮುಖ, ಕತ್ತಿಗೆ ಲೇಪಿಸಿ 15 ನಿಮಿಷ ಬಿಟ್ಟು ತೊಳೆಯಿರಿ.