ಸೌತೆಕಾಯಿ ರಸ ಹಾಗೂ ನಿಂಬೆ ರಸವನ್ನು ಸೇರಿಸಿ ಅದನ್ನು ಸ್ನಾನಕ್ಕೆ ಮುನ್ನ ಮುಖಕ್ಕೆ ಹಚ್ಚಿ ಹತ್ತು ನಿಮಿಷ ಬಿಟ್ಟು ತೊಳೆಯಿರಿ. ಇದು ನಿಮ್ಮ ಚರ್ಮವನ್ನು ಬೆಳ್ಳಗಾಗಿಸುತ್ತದೆ.