ಸಮಪ್ರಮಾಣದ ಪುದಿನಾ, ಬೇವು, ತಳಸಿ ಎಲೆಗಳನ್ನು ಒಣಗಿಸಿ ಪುಡಿಮಾಡಿ. ಈ ಪುಡಿಗೆ ಲಿಂಬೆರಸ ಹಾಗೂ ಎಳೆನೀರು ಸೇರಿಸಿ ಮುಖಕ್ಕೆ ಹಚ್ಚಿ ಅರ್ಧಗಂಟೆಯ ಬಳಿಕ ತೊಳೆಯಿರಿ. ವಾರಕ್ಕೆರಡು ಬಾರಿ ನಿಯಮಿತವಾಗಿ ಹೀಗೆ ಮಾಡುವುದರಿಂದ ಮುಖದ ಕಾಂತಿ ಹೆಚ್ಚಾಗುತ್ತದೆ.