ಪ್ರತಿದಿನ ಸ್ವಲ್ಪ ತುಳಸಿ ರಸವನ್ನು ಜೇನುತುಪ್ಪದೊಡನೆ ಸೇವಿಸುತ್ತಿದ್ದರೆ ಮುಖದ ತೇಜಸ್ಸು ಹೆಚ್ಚುತ್ತದೆ ಅಲ್ಲದೆ ಮುಖದ ಮೇಲಿನ ಕಲೆಗಳೂ ಕೂಡ ಮಾಯವಾಗುತ್ತದೆ.