ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಎಸೆಯದೆ ತೆಗೆದಿಡಿ. ಅದನ್ನು ಅರೆದು ಪೇಸ್ಟ್ ಮಾಡಿ ಅದಕ್ಕೆ ರೋಸ್ ವಾಟರ್ ಸೇರಿಸಿ ಮುಖಕ್ಕೆ ಹಚ್ಚಿ 10 ನಿಮಿಷ ಬಿಟ್ಟು ತೊಳೆದರೆ ಮುಖಕ್ಕೆ ಹೊಳಪು ಬರುತ್ತದೆ.